MOST COMMENTED
ಕೊರೊನಾ 2ನೇ ಅಲೆ40 ವರ್ಷಕ್ಕಿಂತ ಮೇಲ್ಪಟ್ಟವರು, ವೃದ್ಧರಿಗೆ ಹೆಚ್ಚು ಅಪಾಯಕಾರಿ: ಕೇಂದ್ರ ಸರ್ಕಾರ
ನವದೆಹಲಿ: ಕೋವಿಡ್-19 ಎರಡು ಅಲೆಗಳಲ್ಲೂ ಶೇ. 70 ಕ್ಕೂ ಹೆಚ್ಚು ರೋಗಿಗಳು 40 ವರ್ಷಕ್ಕೂ ಮೇಲ್ಪಟ್ಟವರಾಗಿದ್ದಾರೆ. ಹಿರಿಯ ನಾಗರಿಕರು ಕೂಡಾ ಹೆಚ್ಚಿನ ಸಂಖ್ಯೆಯಲ್ಲಿ ಸೋಂಕಿಗೆ ತುತ್ತಾಗುತ್ತಿರುವುದು ಮುಂದುವರೆದಿದೆ ಎಂದು ಕೇಂದ್ರ ಸರ್ಕಾರ ಸೋಮವಾರ ಹೇಳಿದೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ...