MOST COMMENTED

ಸೂಪರ್ ಸ್ಟಾರ್ ರಜಿನಿಕಾಂತ್ ಆಸ್ಪತ್ರೆಯಿಂದ ಡಿಸ್ಚಾರ್ಜ್

0
ಹೈದರಾಬಾದ್‌,ಡಿ.27 - ದಕ್ಷಿಣ ಭಾರತದ ಸೂಪರ್ ಸ್ಟಾರ್ ರಜಿನಿಕಾಂತ್ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದ್ದು, ಭಾನುವಾರ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಈ ಹಿಂದೆ ತೀವ್ರ ರಕ್ತದೊತ್ತಡದ ಸಮಸ್ಯೆಯಿಂದಾಗಿ ಅವರು ಡಿಸೆಂಬರ್‌ 25ರಂದು ಇಲ್ಲಿನ ಅಪೊಲೊ ಆಸ್ಪತ್ರೆಗೆ...

HOT NEWS