MOST COMMENTED
ಫೆಬ್ರವರಿ 17 ರಂದು ಅದ್ದೂರಿಯಾಗಿ ನಡೆಯಲಿದೆ “ಸಿರಿ ಲಂಬೋದರ ವಿವಾಹ” (ಎಸ್ ಎಲ್ ವಿ)
ಸಾಮಾನ್ಯವಾಗಿ ಫೆಬ್ರವರಿ ಶುರುವಾಯಿತೆಂದರೆ, ಸುಮುಹೂರ್ತಗಳು ಶುರುವಾಗುತ್ತದೆ. ಇದೇ ಫೆಬ್ರವರಿ 17 ರ ಶುಭದಿವಸ ನಡೆಯಲಿರುವ "ಸಿರಿ ಲಂಬೋದರ ವಿವಾಹ" ಕ್ಕೆ ತಾವು ಕುಟುಂಬ ಸಮೇತ ಆಗಮಿಸಬೇಕೆಂದು ವಿನಂತಿ. ಹೌದು. ಸೌರಭ್ ಕುಲಕರ್ಣಿ ನಿರ್ದೇಶನದಲ್ಲಿ...