MOST COMMENTED

ತಿರುಚಿರಾಪಳ್ಳಿ: ಜಂಬುಕೇಶ್ವರ ದೇವಾಲಯದಲ್ಲಿ ಚಿನ್ನದ ನಾಣ್ಯಗಳು ಪತ್ತೆ!

0
ಚೆನ್ನೈ: ತಮಿಳುನಾಡಿನ ತಿರುಚಿರಾಪಳ್ಳಿಯಲ್ಲಿನ ಪುರಾತನ ಪ್ರಸಿದ್ದ ದೇಗುಲದಲ್ಲಿ ಚಿನ್ನದ ನಾಣ್ಯಗಳು ಪತ್ತೆಯಾಗಿದೆ. ತಮಿಳುನಾಡಿನ ತಿರುಚಿರಾಪಳ್ಳಿಯಲ್ಲಿರುವ ತಿರುವನೈಕಾವಲ್ ಜಂಬುಕೇಶ್ವರ ದೇವಸ್ಥಾನದಲ್ಲಿ ಈ ನಿಧಿ ಪತ್ತೆಯಾಗಿದ್ದು, ದೇಗುಲದ ಆವರಣದಲ್ಲಿ ನೆಲ ಅಗೆಯುತ್ತಿದ್ದಾಗ 505 ಚಿನ್ನದ ನಾಣ್ಯಗಳು ದೊರೆತಿವೆ. ಮೂಲಗಳ...

HOT NEWS