“ಅರಸಯ್ಯನ ಪ್ರೇಮಪ್ರಸಂಗ”ದಲ್ಲಿ ಬಂತು “ಅಯ್ಯಯ್ಯೋ ರಾಮ” ಹಾಡು .

0
"ಫ್ರೆಂಚ್ ಬಿರಿಯಾನಿ" , "ಗುರು ಶಿಷ್ಯರು" ಚಿತ್ರದ ಮೂಲಕ ಜನಪ್ರಿಯರಾಗಿರುವ ಮಹಾಂತೇಶ್ ಹಿರೇಮಠ್ ಪ್ರಮುಖ ಪಾತ್ರದಲ್ಲಿ ನಟಿಸಿರುವ "ಅರಸಯ್ಯನ ಪ್ರೇಮಪ್ರಸಂಗ" ಚಿತ್ರಕ್ಕಾಗಿ ಕೃಷ್ಣ ರಿತ್ತಿ ಬರೆದಿರುವ "ಅಯ್ಯಯ್ಯೋ ರಾಮ" ಚಿತ್ರದ ಹಾಡು ಬಿಡುಗಡೆಯಾಗಿದೆ. ಪ್ರವೀಣ್ - ಪ್ರದೀಪ್ ಸಂಗೀತ ನೀಡಿದ್ದಾರೆ‌. ಶಂಕರ್ ಭಾರತಿಪುರ ಹಾಡಿದ್ದಾರೆ. ಗ್ರಾಮೀಣ ಸೊಗಡಿನ...

“ಕರಡಿಗುಡ್ಡ”, ಕನ್ನಡ ಚಲನಚಿತ್ರದ ಶೀರ್ಷಿಕೆ ಅನಾವರಣ

0
ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್ ನಲ್ಲಿ ಇರುವ ಪಂಚಮುಖಿ ವಿನಾಯಕ ದೇವಸ್ಥಾನದಲ್ಲಿ ಡಾ.ವಿ ನಾಗೇಂದ್ರ ಪ್ರಸಾದ್ ರವರು "ಕರಡಿಗುಡ್ಡ" ಸಿನಿಮಾದ ಶೀರ್ಷಿಕೆ ಮತ್ತು ಕಾನ್ಸೆಪ್ಟ್ ಪೋಸ್ಟರ್ ಅನ್ನು ಬಿಡುಗಡೆ ಮಾಡುವ ಮುಖೇನ ನಿರ್ಮಾಪಕರಾದ ವೀಣಾ ವೆಂಕಟೇಶ್. ವಿ , ಅಂಬಿಕಾ ಚಂದ್ರಪ್ಪ ರವರಿಗೆ ಹಾಗೂ ನಿರ್ದೇಶಕರಾದ ಅಮಿತ್ ರಾವ್...

ರೈಲು ಅಪಘಾತಗಳ ಪರಿಹಾರ ಮೊತ್ತ 10 ಪಟ್ಟು ಹೆಚ್ಚಳ: ರೈಲ್ವೆ ಮಂಡಳಿ

0
ನವದೆಹಲಿ, ಸೆ. 21 - ರೈಲು ಅಪಘಾತಗಳಲ್ಲಿ ಯಾರಾದರೂ ಮೃತಪಟ್ಟರೆ ಅಥವಾ ಗಾಯಗೊಂಡರೆ ನೀಡುವ ಪರಿಹಾರದ ಮೊತ್ತವನ್ನು ರೈಲ್ವೆ ಮಂಡಳಿ 10 ಪಟ್ಟು ಹೆಚ್ಚಿಸಿದೆ. ರೈಲು ಅಪಘಾತಗಳ ಪರಿಹಾರವನ್ನು 2012 ಮತ್ತು 2013 ರಲ್ಲಿ ಕೊನೆಯದಾಗಿ ಪರಿಷ್ಕರಿಸಲಾಗಿತ್ತು. "ರೈಲು ಅಪಘಾತಗಳು ಮತ್ತು ಅಹಿತಕರ ಘಟನೆಗಳಲ್ಲಿ ಮೃತಪಟ್ಟವರ ಕುಟುಂಬಕ್ಕೆ ಮತ್ತು ಗಾಯಗೊಂಡ...

ರಾಜ್ಯ ಸರ್ಕಾರ ಸಮರ್ಪಕ ವಾದ ಮಾಡದೆ,ಸುಪ್ರೀಂ ಕೋರ್ಟ್‌ನಲ್ಲಿ  ಹಿನ್ನಡೆ: ಬಿ.ಎಸ್.‌ ಯಡಿಯೂರಪ್ಪ

0
ಬೆಂಗಳೂರು, ಸೆ. 21 -  ರಾಜ್ಯ ಸರ್ಕಾರ  ಸಮರ್ಪಕ ವಾದ ಮಾಡದೆ ಇದ್ದುದರಿಂದ, ವಾಸ್ತವಿಕ ಸ್ಥಿತಿಯನ್ನು ಸಮರ್ಥವಾಗಿ ಮನದಟ್ಟು ಮಾಡಿಕೊಡಲು ವಿಫಲವಾಗಿದ್ದರಿಂದ ಕಾವೇರಿ ವಿಚಾರದಲ್ಲಿ ಸುಪ್ರೀಂಕೋರ್ಟ್‌ನಲ್ಲಿ  ರಾಜ್ಯಕ್ಕೆ ಹಿನ್ನಡೆಯಾಯಿತು ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.‌ ಯಡಿಯೂರಪ್ಪ ಅಭಿಪ್ರಾಯ ಪಟ್ಟಿದ್ದಾರೆ. ಸುಪ್ರೀಂಕೋರ್ಟ್‌ ತೀರ್ಪಿನ ಬಳಿಕ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸರ್ಕಾರ ...

ನೀರು ಹಂಚಿಕೆ: ಕೇಂದ್ರ ಜಲ ಶಕ್ತಿ ಸಚಿವರ ಪ್ರತಿಕ್ರಿಯೆ ಸಕಾರಾತ್ಮಕ: ಸಿಎಂ ಸಿದ್ದರಾಮಯ್ಯ

0
ಬೆಂಗಳೂರು ಸೆ. 21 -  ಕಾವೇರಿ ನೀರು ಹಂಚಿಕೆ ಸಂಬಂಧ ಕೇಂದ್ರ ಜಲ ಶಕ್ತಿ ಸಚಿವ ಗಜೇಂದ್ರ ಸಿಂಗ್ ಶೆಖಾವತ್ ಅವರ ಜತೆ ಸಭೆ ನಡೆಸಿದ್ದೇವೆ. ಸದ್ಯಕ್ಕೆ ಕೇಂದ್ರ ಸಚಿವರು ಸಕಾರಾತ್ಮಕವಾಗಿ ಪ್ರತಿಕ್ರಿಯಿಸಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಜಲ ಸಂಪನ್ಮೂಲ ಖಾತೆ ಸಚಿವ ಡಿ.ಕೆ. ಶಿವಕುಮಾರ್...

ಕರ್ನಾಟಕಕ್ಕೆ ಮತ್ತೆ ಶಾಕ್: ತಮಿಳುನಾಡಿಗೆ ನೀರು ಹರಿಸುವಂತೆ ಸುಪ್ರೀಂಕೋರ್ಟ್ ಆದೇಶ.

0
ನವದೆಹಲಿ,ಸೆ. 21 - ಕಾವೇರಿ ನದಿ ನೀರು ವಿಚಾರದಲ್ಲಿ ಸುಪ್ರೀಂಕೋರ್ಟ್ ನಲ್ಲೂ ಕರ್ನಾಟಕಕ್ಕೆ ಹಿನ್ನಡೆಯಾಗಿದೆ. ರಾಜ್ಯದಲ್ಲಿ  ಸರಿಯಾಗಿ ಮಳೆಯಾಗದೇ ಡ್ಯಾಂಗಳು ಭರ್ತಿಯಾಗದೇ ರೈತರು ಜನರು ನೀರಿಗೆ ಹಾಹಾಕಾರ ಪಡುತ್ತಿದ್ದರೂ ಸಹ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಆದೇಶದಂತೆ ತಮಿಳುನಾಡಿಗೆ ನೀರು ಹರಿಸುವಂತೆ ಸುಪ್ರೀಂಕೋರ್ಟ್ ಆದೇಶಿಸಿದೆ. ಕಾವೇರಿ ನೀರು ವಿವಾದಕ್ಕೆ ಸಂಬಂಧಿಸಿದಂತೆ...

2024ರ ಗಣರಾಜ್ಯೋತ್ಸವಕ್ಕೆ ಅಮೆರಿಕ ಅಧ್ಯಕ್ಷ ಬೈಡೆನ್ ಗೆ ಆಹ್ವಾನ ನೀಡಿದ ಪ್ರಧಾನಿ ಮೋದಿ

0
ನವದೆಹಲಿ,ಸೆ. 20 - ಮುಂದಿನ ವರ್ಷ ಗಣರಾಜ್ಯೋತ್ಸವದ ಮುಖ್ಯ ಅತಿಥಿಯಾಗಿ ಭಾಗವಹಿಸುವಂತೆ ಅಮೆರಿಕ ಅಧ್ಯಕ್ಷ ಜೋ ಬೈಡೆನ್ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಆಹ್ವಾನ ನೀಡಿದ್ದಾರೆ ಎಂದು ದೆಹಲಿಯಲ್ಲಿರುವ ಅಮೆರಿಕದ ರಾಯಭಾರಿ ಎರಿಕ್ ಗಾರ್ಸೆಟ್ಟಿ ಅವರು ಬುಧವಾರ ತಿಳಿಸಿದ್ದಾರೆ. ಇತ್ತೀಚೆಗೆ ಮುಕ್ತಾಯಗೊಂಡ ಜಿ20 ಶೃಂಗಸಭೆಯಲ್ಲಿ ಉಭಯ ನಾಯಕರ...

ಐತಿಹಾಸಿಕ ಮಹಿಳಾ ಮೀಸಲಾತಿ ಮಸೂದೆ ಲೋಕಸಭೆಯಲ್ಲಿ ಅಂಗೀಕಾರ; ನಾಳೆ ರಾಜ್ಯಸಭೆಯಲ್ಲಿ ಮಂಡನೆ ಸಾಧ್ಯತೆ

0
ನವದೆಹಲಿ, ಸೆ. 20 - ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಮೂರನೇ ಒಂದು ಭಾಗದಷ್ಟು ಸ್ಥಾನಗಳನ್ನು ಮೀಸಲಿಡುವ ಬಹು ನಿರೀಕ್ಷಿತ ನಾರಿ ಶಕ್ತಿ ವಂದನ್ ವಿಧೇಯಕ(ಮಹಿಳಾ ಮೀಸಲಾತಿ ಮಸೂದೆ)ಯನ್ನು ಬುಧವಾರ ಲೋಕಸಭೆಯಲ್ಲಿ ಅಂಗೀಕರಿಸಲಾಗಿದೆ. ಮಂಗಳವಾರ ನೂತನ ಸಂಸತ್ ಭವನದಲ್ಲಿ ಕಾನೂನು ಸಚಿವ ಅರ್ಜುನ್ ರಾಮ್ ಮೇಘ್ವಾಲ್ ಅವರು ಮಹಿಳೆಯರಿಗೆ...

ಕಾವೇರಿ ಹೋರಾಟಕ್ಕೆ  ಬೆಂಬಲ ಸೂಚಿಸಿದ ನಟರಾದ ದರ್ಶನ್, ಸುದೀಪ್, ಶಿವರಾಜ್ ಕುಮಾರ್

0
ಬೆಂಗಳೂರು,ಸೆ. 20 - ಕಾವೇರಿ ಹೋರಾಟಕ್ಕೆ  ಬೆಂಬಲ ನೀಡದ ಹಿನ್ನೆಲೆಯಲ್ಲಿ ಸ್ಯಾಂಡಲ್ ವುಡ್ ನಟರ ವಿರುದ್ಧ ಸೋಷಿಯಲ್ ಮೀಡಿಯಾದಲ್ಲಿ ಧಿಕ್ಕಾರದ ಪೋಸ್ಟ್ ಹಾಗೂ ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿ​ ಮುಂದೆ ವಿವಿಧ ಕನ್ನಡಪರ ಸಂಘಟನೆಗಳು ಬುಧವಾರ ಪ್ರತಿಭಟನೆ ನಡೆಸಿ ಆಕ್ರೋಶ ಹೊರಹಾಕಿದ ಬೆನ್ನಲ್ಲೇ ಚಾಲೆಂಜಿಂಗ್ ದರ್ಶನ್, ಕಿಚ್ಚ...

ನಮ್ಮಲ್ಲೇ ನೀರು ಇಲ್ಲ, ತಮಿಳು ನಾಡಿಗೆ ಬಿಡುವುದು ಹೇಗೆ?, ಸೆ.21ರಂದು ಸುಪ್ರೀಂ ಕೋರ್ಟ್​ಗೆ ಅರ್ಜಿ: ಸಿಎಂ ಸಿದ್ದರಾಮಯ್ಯ

0
ನವದೆಹಲಿ/ಬೆಂಗಳೂರು,ಸೆ. 20 - ರಾಜ್ಯದಲ್ಲಿ ತೀವ್ರ ಬರಗಾಲ ನಡುವೆ ತಮಿಳು ನಾಡಿಗೆ ಪ್ರತಿದಿನ 5 ಸಾವಿರ ಕ್ಯೂಸೆಕ್ ನೀರು ಹರಿಸಬೇಕು ಎಂಬ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಹಿನ್ನೆಲೆಯಲ್ಲಿ ಮುಂದಿನ ಕ್ರಮ ಕೈಗೊಳ್ಳುವ ಕುರಿತು ಇಂದು ಬುಧವಾರ ರಾಜ್ಯದ ಸರ್ವಪಕ್ಷಗಳ ಸಂಸದರು, ಕೇಂದ್ರ ಸಚಿವರ ಸಮ್ಮುಖದಲ್ಲಿ ಮುಖ್ಯಮಂತ್ರಿ...