ವರುಣಾದಲ್ಲಿ ಕುಕ್ಕರ್ ವಿತರಣೆ: ರಾಜ್ಯ ಕಾಂಗ್ರೆಸ್ ಸರ್ಕಾರ ವಜಾಗೊಳಿಸುವಂತೆ ಎಚ್ ಡಿಕೆ ಆಗ್ರಹ

0
ಬೆಂಗಳೂರು, ಸೆ. 20 - ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ  ಡಾ.ಯತೀಂದ್ರ ಸಿದ್ದರಾಮಯ್ಯ ಅವರು ಕಳೆದ ವಿಧಾನಸಭಾ ಚುನಾವಣೆ ವೇಳೆ ವರುಣಾ ಕ್ಷೇತ್ರದ ಮಡಿವಾಳ ಸಮುದಾಯದವರಿಗೆ ಐರನ್ ಬಾಕ್ಸ್ ಮತ್ತು ಕುಕ್ಕರ್‌ಗಳನ್ನು ಹಂಚಿರುವುದಾಗಿ ಹೇಳಿರುವ ವಿಡಿಯೋ ವೈರಲ್ ಆಗಿದ್ದು, ವಿವಾದಕ್ಕೆ ಕಾರಣವಾಗಿದೆ. ಈ ಸಂಬಂಧ ರಾಜ್ಯ ಕಾಂಗ್ರೆಸ್ ಸರ್ಕಾರದ...

ಭಾರತ ಚಂದ್ರನನ್ನು ತಲುಪಿದೆ, ಪಾಕಿಸ್ತಾನ ಪ್ರಪಂಚದ ಮುಂದೆ ಭಿಕ್ಷೆ ಬೇಡುತ್ತಿದೆ: ಮಾಜಿ ಪ್ರಧಾನಿ ನವಾಜ್ ಷರೀಫ್

0
ಲಾಹೋರ್, ಸೆ.19 - ಭಾರತ ಚಂದ್ರನನ್ನು ತಲುಪಿ, ಜಿ20 ಶೃಂಗಸಭೆಯನ್ನು ಆಯೋಜಿಸಿರುವಾಗ ನಮ್ಮ ದೇಶ ವಿಶ್ವದ ಮುಂದೆ ಹಣ ಭಿಕ್ಷೆ ಬೇಡುತ್ತಿದೆ ಎಂದು ಪಾಕಿಸ್ತಾನದ ಮಾಜಿ ಪ್ರಧಾನಿ ನವಾಜ್ ಷರೀಫ್ ಅವರು ಮಂಗಳವಾರ ಹೇಳಿದ್ದಾರೆ. ಅಲ್ಲದೆ ಪಾಕಿಸ್ತಾನದ ಅದರ ಆರ್ಥಿಕ ಸಮಸ್ಯೆಗಳಿಗೆ ದೇಶದ ಮಾಜಿ ಜನರಲ್‌ಗಳು ಮತ್ತು...

ಕಾವೇರಿ ವಿವಾದ: ನಾಳೆ ದೆಹಲಿಯಲ್ಲಿ ರಾಜ್ಯದ ಸಂಸದರು, ಸಚಿವರೊಂದಿಗೆ ಸಿಎಂ ಸಿದ್ದರಾಮಯ್ಯ ಸಭೆ

0
ಬೆಂಗಳೂರು, ಸೆ.19 - ತಮಿಳುನಾಡಿಗೆ ಕಾವೇರಿ ನದಿ ನೀರು ಬಿಡುಗಡೆ ಸೇರಿ ರಾಜ್ಯಕ್ಕೆ ಸಂಬಂಧಿಸಿದ ಹಲವು ಸಮಸ್ಯೆಗಳ ಕುರಿತು ಚರ್ಚಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ರಾಷ್ಟ್ರ ರಾಜಧಾನಿಯಲ್ಲಿ ಕರ್ನಾಟಕದ ಎಲ್ಲಾ ಸಂಸದರು ಮತ್ತು ಕೇಂದ್ರ ಸಚಿವರೊಂದಿಗೆ ಸಭೆ ನಡೆಸಲಿದ್ದಾರೆ. ಸ್ಥಗಿತಗೊಂಡಿರುವ ಹಲವಾರು ಅಭಿವೃದ್ಧಿ ಯೋಜನೆಗಳು ಮತ್ತು ಕೇಂದ್ರದ...

ಬಿಜೆಪಿ ಮತ್ತು ಆರ್ ಎಸ್ ಎಸ್‌ ನ ಬೇನಾಮಿ ಚೈತ್ರಾ ಕುಂದಾಪುರ: 185 ಕೋಟಿ ವ್ಯವಹಾರ, 17ಕ್ಕೂ ಹೆಚ್ಚು...

0
ಮೈಸೂರು,ಸೆ.19 - ಚೈತ್ರಾ ಕುಂದಾಪುರ ಬಿಜೆಪಿ ಆರ್ ಎಸ್ ಎಸ್‌ ನ ಬೇನಾಮಿ. ಇನ್ನು ಎರಡು ದಿನದಲ್ಲಿ ಇವರ ಹಿಂದೆ ಇರುವ ಗುಂಪು, ಎಷ್ಟು ಹಣ ಪಡೆದಿದ್ದಾರೆ, ಯಾರಿಗೆ ಹೋಗಿದೆ ಅನ್ನುವುದನ್ನು ಪೋಲೀಸರು ಕೊಡುತ್ತಾರೆ ಎಂದು ಕೆಪಿಸಿಸಿ ವಕ್ತಾರ ಎಂ ಲಕ್ಷ್ಮಣ್ ಹೇಳಿದರು. ಮೈಸೂರಿನಲ್ಲಿ ಸುದ್ಧಿಗೋಷ್ಠಿ ನಡೆಸಿ ಮಾತನಾಡಿದ ಎಂ.ಲಕ್ಷ್ಮಣ್,...

ಮಹಿಳೆಯರನ್ನು ಮೂರ್ಖರನ್ನಾಗಿಸುವ ಮಸೂದೆ: ದೆಹಲಿ ಸಚಿವೆ ಅತಿಶಿ

0
ನವದೆಹಲಿ, ಸೆ.19 - ಮಹಿಳಾ ಮೀಸಲಾತಿ ಮಸೂದೆಯು 2024ರ ಲೋಕಸಭೆ ಚುನಾವಣೆಗೆ ಮುನ್ನ ಮಹಿಳೆಯರನ್ನು ಮೂರ್ಖರನ್ನಾಗಿಸುವ ಮಸೂದೆಯಾಗಿದೆ ಎಂದು ದೆಹಲಿ ಸಚಿವೆ, ಆಮ್ ಆದ್ಮಿ ಪಕ್ಷದ(ಎಎಪಿ) ಹಿರಿಯ ನಾಯಕಿ ಅತಿಶಿ ಅವರು ಮಂಗಳವಾರ ಆರೋಪಿಸಿದ್ದಾರೆ. ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಮೂರನೇ ಒಂದು ಭಾಗದಷ್ಟು ಸ್ಥಾನಗಳನ್ನು ಮೀಸಲಿಡುವ...

ಮಹಿಳಾ ಮೀಸಲಾತಿ ಮಸೂದೆ: ಮಹಿಳೆಯರ ಭರವಸೆಗೆ ದೊಡ್ಡ ದ್ರೋಹ-ಕಾಂಗ್ರೆಸ್

0
ನವದೆಹಲಿ, ಸೆ.19 - ಕೇಂದ್ರ ಸರ್ಕಾರ ಮಂಗಳವಾರ ಲೋಕಸಭೆಯಲ್ಲಿ ಮಂಡಿಸಿದ ಮಹಿಳಾ ಮೀಸಲಾತಿ ಮಸೂದೆ "ಚುನಾವಣಾ ಜುಮ್ಲಾ" ಎಂದು ಟೀಕಿಸಿದ ಕಾಂಗ್ರೆಸ್, "ಮಹಿಳೆಯರ ಭರವಸೆಗೆ ದೊಡ್ಡ ದ್ರೋಹ" ಮಾಡಲಾಗಿದೆ ಎಂದು ಆರೋಪಿಸಿದೆ. ಜನಗಣತಿ ಮತ್ತು ಡಿಲಿಮಿಟೇಶನ್ ನಡೆಸಿದ ನಂತರವೇ ಮಹಿಳಾ ಮೀಸಲಾತಿ ಜಾರಿಗೆ ಬರಲಿದೆ ಎಂದು ಕೇಂದ್ರ ಸರ್ಕಾರ...

ಚೈತ್ರಾ ಕುಂದಾಪುರ ವಂಚನೆ ಪ್ರಕರಣ: ಒಡಿಶಾದಲ್ಲಿ ಅಭಿನವ ಹಾಲಶ್ರೀ ಸ್ವಾಮೀಜಿ ಬಂಧನ

0
ಬೆಂಗಳೂರು, ಸೆ. 19 - ಬಿಜೆಪಿ ಟಿಕೆಟ್ ಹಗರಣದಲ್ಲಿ ಮೂರನೇ ಆರೋಪಿಯಾಗಿರುವ ವಿಜಯನಗರ ಜಿಲ್ಲೆಯ ಹಿರೇಹಡಗಲಿ ತಾಲೂಕಿನ ಅಭಿನವ ಹಾಲಶ್ರೀ ಸ್ವಾಮೀಜಿಯನ್ನು ಬೆಂಗಳೂರು ಪೊಲೀಸ್ ನ ಅಪರಾಧ ನಿಗ್ರಹ ದಳದ ಪೊಲೀಸರು ಒಡಿಶಾದಲ್ಲಿ ವಶಕ್ಕೆ ಪಡೆದಿದ್ದಾರೆ. ಪ್ರಕರಣ ಬೆಳಕಿಗೆ ಬಂದಾಗಿನಿಂದ ಸ್ವಾಮೀಜಿ ನಾಪತ್ತೆಯಾಗಿದ್ದರು. ಅವರು ಆಶ್ರಮದಲ್ಲಿರುವ ಕಾರನ್ನು ಖುದ್ದಾಗಿ ಡ್ರೈವ್...

ಲಷ್ಕರ್ ಕಮಾಂಡರ್ ಉಜೈರ್ ಖಾನ್ ಹತ್ಯೆ; 7 ದಿನಗಳ ಕೋಕರ್ನಾಗ್ ಎನ್‌ಕೌಂಟರ್ ಅಂತ್ಯ

0
ಜಮ್ಮು ಮತ್ತು ಕಾಶ್ಮೀರ, ಸೆ. 19 - ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಲಷ್ಕರ್ ಕಮಾಂಡರ್ ಉಜೈರ್ ಖಾನ್ ಹತ್ಯೆಯಾಗಿದ್ದಾನೆ. ಮತ್ತೊಬ್ಬ ಉಗ್ರನ ಶವವನ್ನು ಸೇನೆ ಪತ್ತೆ ಮಾಡಿದೆ. ಕಾಶ್ಮೀರ ಎಡಿಜಿಪಿ ವಿಜಯ್ ಕುಮಾರ್ ಇಂದು ಈ ಮಾಹಿತಿ ನೀಡಿದ್ದಾರೆ. ಭಯೋತ್ಪಾದಕ ಉಜೈರ್ ಖಾನ್‌ ತಲೆಗೆ 10 ಲಕ್ಷ...

ಸಂಸತ್ತಿನಲ್ಲಿ ನಾರಿ ಶಕ್ತಿ: ಮಹಿಳೆಯರಿಗೆ ಶೇ.33 ಮೀಸಲಾತಿ SC/ST ಗೆ ಕೋಟಾ

0
ನವದೆಹಲಿ, ಸೆ. 19 - ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ಅವರು ಇಂದು ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆಯನ್ನು ಮಂಡಿಸಿದರು. ಈ ಮಸೂದೆ ಮಂಡನೆ ವೇಳೆ ಪ್ರತಿಪಕ್ಷಗಳು ಭಾರಿ ಕೋಲಾಹಲ ಸೃಷ್ಟಿಸಿದವು. ಮಹಿಳಾ ಮೀಸಲಾತಿ ಮಸೂದೆಯ ಹೆಸರನ್ನು 'ನಾರಿ ಶಕ್ತಿ ವಂದನ್ ಕಾಯ್ದೆ' ಎಂದು ಪ್ರಧಾನಿ...

ನಿಫಾ ವೈರಸ್ ನಿಯಂತ್ರಣ – ಕೇರಳ ಪ್ರವಾಸಿಗರಿಗೆ ನಿಷೇಧ ಹೇರಿದ ಚಿಕ್ಕಮಗಳೂರು !

0
ಚಿಕ್ಕಮಗಳೂರು,ಸೆ.18-  ಕೇರಳದಲ್ಲಿ ನಿಫಾ ವೈರಸ್ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಈ ನಡುವಲ್ಲೇ ಚಿಕ್ಕಮಗಳೂರು ಜಿಲ್ಲಾಡಳಿತ ಮಂಡಳಿ ಮತ್ತು ಜಿಲ್ಲಾ ಜನರಲ್ ಆಸ್ಪತ್ರೆಯಲ್ಲಿ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವ ಮೂಲಕ ವೈರಸ್ ಹರಡುವುದನ್ನು ತಡೆಯಲು ಎಚ್ಚರಿಕೆಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಕೇರಳ ಮಲೆನಾಡು ಪ್ರದೇಶ ಕರಾವಳಿ ಜಿಲ್ಲೆಗೆ ಹೊಂದಿಕೊಂಡಿರುವುದರಿಂದ ಜಿಲ್ಲೆಯಲ್ಲಿ ನಿಫಾ...