ಅನ್ನದಾತರ ಎಲ್ಲಾ ಸಮಸ್ಯೆಗಳನ್ನು ಪರಿಹರಿಸಲು ಸಿದ್ಧ: ರೈತ ಸಂಘಟನೆಗಳಿಗೆ ಮೋದಿ ಸರ್ಕಾರ ಭರವಸೆ
ನವದೆಹಲಿ,ಡಿ.5 - ಮೂರು ಕೃಷಿ ಕಾನೂನುಗಳನ್ನು ಹಿಂಪಡೆಯಬೇಕು ಎಂದು ಪಟ್ಟು ಹಿಡಿದು ದೆಹಲಿ ಗಡಿಯಲ್ಲಿ ಉಗ್ರ ಪ್ರತಿಭಟನೆ ನಡೆಸುತ್ತಿರುವ ರೈತ ಸಂಘಟನೆಗಳೊಂದಿಗೆ ಕೇಂದ್ರ ಸರ್ಕಾರ ಶನಿವಾರ ಮತ್ತೊಂದು ಸುತ್ತಿನ ಮಾತುಕತೆ ನಡೆಸಿದ್ದು, ಅನ್ನದಾತರ ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವುದಾಗಿ ಭರವಸೆ ನೀಡಿದೆ.
ರೈತರ ಪ್ರತಿಭಟನೆ ಇಂದು ಹತ್ತನೇ ದಿನಕ್ಕೆ ಕಾಲಿಟ್ಟಿದ್ದು,...
ಸೂಪರ್ಸ್ಟಾರ್ಗೆ ಅದ್ಧೂರಿ ಮುಹೂರ್ತ; ಸೋಮವಾರದಿಂದ ಶೂಟಿಂಗ್ ಶುರು
* ಡೈಲಾಗ್ ಮೂಲಕವೇ ಚಪ್ಪಾಳೆ ಗಿಟ್ಟಿಸಿಕೊಂಡ ನಿರಂಜನ್
* ಅಣ್ಣನ ಮಗನ ಬೆನ್ನು ತಟ್ಟಿದ ರಿಯಲ್ ಸ್ಟಾರ್ ಉಪೇಂದ್ರ
ಲೇ ಮಚಾ.. ತೆಳ್ಳಗೆ ಬೆಳ್ಳಗೆ ಇದಾನೆ ಅಂತ ಲಿಟಲ್ ಸ್ಟಾರ್ ಅಂದ್ಕೊಂಡ್ಬಿಟ್ಟೇನೋ ಮಗನೇ.. ರಿಯಲ್ ಸ್ಟಾರ್ ಗರಡಿಯಲ್ಲಿ ಪಳಗಿರೋ ಸೂಪರ್ಸ್ಟಾರ್ ಕಣೋ.. ಕರೆದ ತಕ್ಷಣ ಬರೋಕೆ ಡಾನ್ಸರ್ಸ್ ಏನು ನಿನ್ನ...
ಕೃಷಿ ಕಾಯಿದೆಗಳನ್ನು ವಿರೋಧಿಸಿ ದೆಹಲಿಯಲ್ಲಿ ರೈತರ ಉಗ್ರ ಪ್ರತಿಭಟನೆ: ಡಿ. 8 ರಂದು ಭಾರತ್ ಬಂದ್
ನವದೆಹಲಿ,ಡಿ.4 - ಹೊಸ ಕೃಷಿ ಕಾಯಿದೆಗಳನ್ನು ವಿರೋಧಿಸಿ ದೆಹಲಿಯಲ್ಲಿ ಉಗ್ರ ಪ್ರತಿಭಟನೆ ನಡೆಸುತ್ತಿರುವ ರೈತ ಸಂಘಟನೆಗಳು ಕೇಂದ್ರ ಸರ್ಕಾರಕ್ಕೆ ಮತಷ್ಟು ಬಿಸಿ ಮುಟ್ಟಿಸಲು ಡಿಸೆಂಬರ್ 8 ರಂದು ಭಾರತ್ ಬಂದ್ ಗೆ ಕರೆ ನೀಡಿವೆ.
ಶುಕ್ರವಾರ ಸಿಂಘು ಗಡಿಯಲ್ಲಿ ಜಂಟಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ರೈತ ಸಂಘಟನೆಗಳ ಮುಖಂಡರು,...
ಬಿಡಿಎ ಜಾಗೃತ ದಳದ ಅಧಿಕಾರಿಗಳ ದಾಳಿ: ಅಕ್ರಮವಾಗಿ ತಯಾರಿಸಿದ್ಧ ದಾಖಲೆಗಳು ವಶ, ಆರೋಪಿ ಬಂಧನ
ಬೆಂಗಳೂರು,ಡಿ.4 - ಬಿಡಿಎ ದಾಖಲೆಗಳನ್ನು ಅಕ್ರಮವಾಗಿ ತಯಾರಿಸುತ್ತಿದ್ದ ಕಚೇರಿ ಮೇಲೆ ಬಿಡಿಎ ಜಾಗೃತ ದಳದ ಅಧಿಕಾರಿಗಳು ಇಂದು ದಿಢೀರ್ ದಾಳಿ ನಡೆಸಿದ್ದು, ಕೋಟ್ಯಂತರ ಮೌಲ್ಯದ ದಾಖಲೆಪತ್ರಗಳನ್ನು ವಶಕ್ಕೆ ಪಡೆದಿದ್ದಾರೆ.
ನಗರದ ಹೃದಯ ಭಾಗದಲ್ಲಿರುವ ಕನ್ನಿಂಗ್ ಹ್ಯಾಮ್ ರಸ್ತೆಯಲ್ಲಿರುವ ಪ್ರೆಸ್ಟೀಜ್ ಸೆಂಟರ್ ಪಾಯಿಂಟ್‌ನಲ್ಲಿರುವ ಕಚೇರಿ ಮೇಲೆ ಅಧಿಕಾರಿಗಳು ಇಂದು ದಾಳಿ...
ತಮಿಳರು ಕೇಳಿದ್ರೂ ನಿಗಮ ರಚನೆ ಮಾಡುತ್ತೇವೆ: ಡಿಸಿಎಂ ಅಶ್ವಥ್ ನಾರಾಯಣ್
ಬೆಂಗಳೂರು,ಡಿ.4 - ಮರಾಠ ಅಭಿವೃದ್ಧಿ ನಿಗಮ ರಚನೆ ಮಾಡಿದ್ದನ್ನ ವಿರೋಧಿಸಿ ನಾಳೆ ವಿವಿಧ ಕನ್ನಡ ಪರ ಸಂಘಟನೆಗಳು ಬಂದ್ ಗೆ ಕರೆ ನೀಡಿದ್ದಾರೆ. ಈ ಮಧ್ಯೆ ತಮಿಳರು ಕೇಳಿದರೇ ಅವರಿಗೂ ನಿಗಮ ರಚನೆ ಮಾಡುತ್ತೇವೆ ಎಂದು ಡಿಸಿಎಂ ಅಶ್ವಥ್ ನಾರಾಯಣ್ ಹೇಳಿಕೆ ನೀಡಿದ್ದಾರೆ.
ನಾಳಿನ ಬಂದ್ ಕುರಿತು ಮಾಧ್ಯಮಗಳ...
ಬಿಬಿಎಂಪಿಯ 196 ವಾರ್ಡ್ ಗಳಿಗೆ ಚುನಾವಣೆ ಘೋಷಿಸಿ: ಚುನಾವಣೆ ಆಯೋಗಕ್ಕೆ ಹೈಕೋರ್ಟ್ ಆದೇಶ
ಬೆಂಗಳೂರು,ಡಿ.4 - ಬಿಬಿಎಂಪಿಯ 196 ವಾರ್ಡ್ ಗಳಿಗೆ ಚುನಾವಣೆ ಘೋಷಿಸುವಂತೆ ಚುನಾವಣಾ ಆಯೋಗಕ್ಕೆ ಹೈಕೋರ್ಟ್ ಆದೇಶಿಸಿದೆ.
ಕಾಂಗ್ರೆಸ್ ನ ಮಾಜಿ ಕಾರ್ಪೊರೇಟರ್ ಎಂ. ಶಿವರಾಜ್ ಕೋರ್ಟ್ ಮೆಟ್ಟಿಲೇರಿದ್ದು ಚುನಾವಣೆ ನಡೆಸುವಂತೆ ಆದೇಶಿಸಬೇಕು ಎಂದು ಮನವಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ಸಿಜೆ ಎ.ಎಸ್ ಓಕಾ ನೇತೃತ್ವದ ವಿಭಾಗೀಯ ಪೀಠ ಮುಂದಿನ 6...
ಮರಾಠ ಅಭಿವೃದ್ಧಿ ನಿಗಮ ಸ್ಥಾಪನೆ ವಿರೋಧಿಸಿ ನಾಳೆ ಕರ್ನಾಟಕ ಬಂದ್ ಕರೆ ಹಿನ್ನೆಲೆ: ರಾಜ್ಯಾದ್ಯಂತ ಕಟ್ಟೆಚ್ಚರ
ಬೆಂಗಳೂರು,ಡಿ.4 - ಮರಾಠ ಅಭಿವೃದ್ಧಿ ನಿಗಮ ಸ್ಥಾಪನೆ ವಿರೋಧಿಸಿ ಕನ್ನಡಪರ ಸಂಘಟನೆಗಳ ಒಕ್ಕೂಟ ನಾಳೆ ಕರೆ ನೀಡಿರುವ ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಕಟ್ಟೆಚ್ಚರ ವಹಿಸಲಾಗಿದೆ.
ಕರ್ನಾಟಕ ರಕ್ಷಣಾ ವೇದಿಕೆ, ರೈತಪರ ಸಂಘಟನೆಗಳು ಹಾಗೂ ಹಲವು ಕನ್ನಡ ಸಂಘಟನೆಗಳ ಬಂದ್ ನಿರ್ಧಾರಕ್ಕೆ ಅನೇಕ ಸಂಘಟನೆಗಳು ನೈತಿಕ ಬೆಂಬಲ ಸೂಚಿಸಿವೆ....
ನಿಮಿಷಾಂಭಾ ದೇಗುಲದಲ್ಲಿ ಆ ಒಂದು ಕನಸು ಚಿತ್ರದ ಮುಹೂರ್ತ
ರಂಗು ಕ್ರಿಯೇಷನ್ಸ್ ಲಾಂಛನದಲ್ಲಿ ನಿರ್ಮಾಣ; ವಿಷ್ಣು ನಾಚನೇಕರ್ ನಿರ್ದೇಶನ.
ರಂಗು ಕ್ರಿಯೇಷನ್ಸ್ ಬ್ಯಾನರ್ ಅಡಿಯಲ್ಲಿ ನಿರ್ಮಾಣವಾಗುತ್ತಿರುವ ಆ ಒಂದು ಕನಸು ಚಿತ್ರದ ಮುಹೂರ್ತ ಗುರುವಾರ ರಾಜರಾಜೇಶ್ವರಿ ನಗರದ ನಿಮಿಷಾಂಭಾ ದೇವಸ್ಥಾನದಲ್ಲಿ ನೆರವೇರಿತು. ಈ ಕಾರ್ಯಕ್ರಮಕ್ಕೆ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿರುವ ರಾಜಕುಮಾರ್ ಆಗಮಿಸಿ ಕ್ಲಾಪ್ ಮಾಡಿದರೆ, ನಿವೃತ್ತ ಶಾಲಾ ಶಿಕ್ಷಕರಾದ...
`ಇಲ್ಲಿರಲಾರೆ ಅಲ್ಲಿಗೆ ಹೋಗಲಾರೆ’ ಕನ್ನಡ ಚಿತ್ರ ಎರೆಡು ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ಸ್ಪರ್ಧಾತ್ಮಕ ವಿಭಾಗಕ್ಕೆ ಆಯ್ಕೆ.
ಖ್ಯಾತ ನಿರ್ಮಾಪಕ ಎಸ್. ವಿ. ಶಿವಕುಮಾರ್ ಅವರು ತಮ್ಮ ಸಂಗಮ ಫಿಲ್‍ಂಸ್ ಲಾಂಛನದಲ್ಲಿ ಗಿರೀಶ ಕಾಸರವಳ್ಳಿನಿರ್ದೇಶನದಲ್ಲಿ ತಯಾರಿಸಿದ ಚಿತ್ರ “ಇಲ್ಲಿರಲಾರೆ ಅಲ್ಲಿಗೆ ಹೋಗಲಾರೆ” ಚಿತ್ರವು ಎರೆಡು ಪ್ರತಿಷ್ಠಿತ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಸ್ಪರ್ಧಾತ್ಮಕ ವಿಭಾಗಗಳಿಗೆ ಆಯ್ಕೆಯಾಗಿದೆ. 2021ರ ಜನವರಿ 16ರಂದು ಢಾಕಾದಲ್ಲಿ ನಡೆಯಲಿರುವ ಏಷ್ಯನ್ ಚಿತ್ರೋತ್ಸವದಲ್ಲಿ ಭಾರತದ ಪ್ರತಿನಿಧಿಯಾಗಿ...
ಮೈಸೂರಿನಲ್ಲೂ ಬಿಡಿಎ ಮಾದರಿ ವಸತಿ ಸಮುಚ್ಚಯ ನಿರ್ಮಾಣಕ್ಕೆ ಸಿದ್ಧತೆ ಆರಂಭ
* ಮೈಸೂರು ಉಸ್ತುವಾರಿ ಸಚಿವರಾದ ಎಸ್.ಟಿ. ಸೋಮಶೇಖರ್, ಮುಡಾ ಅಧ್ಯಕ್ಷರಾದ ಎಚ್.ವಿ.ರಾಜೀವ್ ನೇತೃತ್ವದ ನಿಯೋಗ
* ಕೊಮ್ಮಘಟ್ಟದಲ್ಲಿ ನಿರ್ಮಿಸಲಾಗಿರುವ ಬಹುಮಹಡಿ ವಸತಿ ಸಮುಚ್ಚಯ ವೀಕ್ಷಣೆ
* ಜನತೆ ಅಭಿರುಚಿಗೆ ತಕ್ಕಂತೆ ನಿರ್ಮಾಣ; ಸಚಿವ ಎಸ್ ಟಿ ಎಸ್
* ಕಡಿಮೆ ದರದಲ್ಲಿ ಗುಣಮಟ್ಟದ ಮನೆ; ರಾಜೀವ್
* ಉಸ್ತುವಾರಿ ಸಚಿವರಾದ ಸೋಮಶೇಖರ್ ಅವರಿಗೆ...